ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ದೇಶದಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಭಾಗವಹಿಸಿ ರಾಜ್ಯದ ಪ್ರವಾಹ ಸ್ಥಿತಿಯ ಬಗ್ಗೆ ಮಾಹಿತಿ ಒದಗಿಸಿದರು.
ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…