ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿವಿಧ ಕಾರ್ಮಿಕ ಹಾಗೂ ರೈತಪರ ಸಂಘಟನೆಗಳಿಂದ ಅಂದು 9 ಆಗಸ್ಟ್ 1942 ಬ್ರಿಟಿಷರೆ ಭಾರತ ಬಿಟ್ಟು ತೊಲಗಿ ಆಂದೋಲನ, ಇಂದು 10 ಆಗಸ್ಟ್ 2020 ಭಾರತ ಉಳಿಸಿ ಆಂದೋಲನ ನಿಮಿತ್ತ ಪ್ರತಿಭಟನೆ ನಡೆಯಿತು.
ಜೆ. ಸಿ.ಟಿ.ಯು.ಎ ಐ ಕೆ ಎಸ್ ಸಿ ಸಿ ಮತ್ತು ವಿದ್ಯಾರ್ಥಿ, ಯುವಜನ ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಜಂಟಿ ಪ್ರತಿಭಟನೆಯಲ್ಲಿ ಭಾಗವಹಿಸಿ, ಕೇಂದ್ರ ಸರಕಾರ ಜಾರಿಗೆ ತರುತ್ತಿರುವ ಎ.ಪಿ.ಎಂ.ಸಿ., ವಿದ್ಯುತ, ಬಿ.ಡಿ.ಎ.,ಭೂ ಸುಧಹರಣೆ ಹಾಗೂ ಕಾರ್ಮಿಕ – ರೈತ ನೀತಿಗಳು ವಿರೋಧಿಸಿ, ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಕೆ.ಪಿ. ಆರ್. ಎಸ್. ರಾಜ್ಯ ಉಪಾಧ್ಯಕ್ಷರಾದ ಮಾರುತಿ ಮಾನಪಡೆ ಅವರ ನೇತೃತ್ವದಲ್ಲಿ ನೂರಾರು ಜನರ ಸಮುಖದಲ್ಲಿ ನಡೆಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…