ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಸೋಂಕು ಪಾಜಿಟಿವ್ ಆಗಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
ನಾನು ಬೇರೆ ಕೆಲವು ಕಾರಣಕ್ಕಾಗಿ ಆಸ್ಪತ್ರೆಗೆ ಭೇಟಿ ನೀಡಿರುವ ಸಮಯದಲ್ಲಿ ಕೋವಿಡ್ ಟೆಸ್ಟ್ಗೆ ಒಳಗಾಗಿದೆ, ವರದಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಂದು ವಾರದಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ಗೆ ಒಳಗಾಗಿ, ಐಸೋಲೇಟ್ ಆಗಿ ಎಂದು ಸಾಮಾಜಿಕ ಜಾಲತಾಣ ಟ್ವೀಟರ್ ಮೂಲಕ ಮನವಿ ಮಾಡಿದ್ದಾರೆ.