ಕಲಬುರಗಿ: ರಾಜ್ಯದ ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಬೇಗೂರು ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಡೆದ ಅತ್ಯಾಚಾರದಿಂದ ಮನನೊಂದು ಬಾಲಕಿ ಪೂಜಾ ಕಂಬಿಮಠ ಮಾಡಿಕೊಂಡ ಆತ್ಮಹತ್ಯೆ ಪ್ರಕರಣ ಸೇರಿದಂತೆ ಇಡೀ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭೆಯ ಕಾರ್ಯಕಾರಿಣಿ ಸಮಿತಿ ಸದಸ್ಯ ನಾಗಲಿಂಗಯ್ಯ ಮಠಪತಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಅವರು ಬಡ ಕುಟುಂಬದ ಅಮಾಯಕ ಬಾಲಕಿಯ ಮೇಲೆ ವಿಕೃತತನ ಮೆರೆದ ಆರೋಪಿ ಬಶೀರನನ್ನು ಈಗಾಗಲೇ ಬಂಧಿಸಲಾಗಿದ್ದು ರಾಕ್ಷಸನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಪ್ರಕರಣದ ಹಿಂದೆ ಅನೇಕ ಗೊಂದಲಗಳಿದ್ದು, ಸಂಪೂರ್ಣವಾಗಿ ನ್ಯಾಯಾಂಗ ತನಿಖೆ ಮಾಡುವುದರ ಮೂಲಕ ಬಡ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ರಾಜ್ಯದ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿಯವರಿಗೆ ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…