ಬೆಂಗಳೂರು: ನಿನ್ನೆ ಪ್ರಕಟಗೊಂಡಿರುವ #SSLC ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡ, ಮೂವರು ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಪ್ರತ್ಯೇಕ ಘಟನೆ ರಾಜ್ಯದಲ್ಲಿ ನಡೆದಿದ್ದು ಬೆಳಕಿಗೆ ಬಂದಿವೆ.
ಬೆಂಗಳೂರಿನ ಕಾವೇರಿ ನಗರದ ನಿವಾಸಿ ಸಂಧ್ಯಾ, ಹಾವೇರಿಯ ವೈಷ್ಣವಿ ರಿತ್ತಿ, ಬ್ಯಾಡಗಿ ತಾಲೂಕಿನ ಭಾರತಿ ಗದಿಗೆಪ್ಪ ಕೋಟಿ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದುಬಂದಿದೆ. ಸೋಮವಾರ ಪ್ರಕಟಕೊಂಡ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣರಾಗಿದ್ದಾರೆ ಎನ್ನಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…