ಬೆಂಗಳೂರು: ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಎಂ ಎಸ್ ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್ ಅಭಿಮಾನಿಗಳ ಸಂಘವನ್ನು ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು ಎಂದು ಸೂಚಿಸಿದ್ದಾರೆ.
ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ ಕೆ ಸುರೇಶ್ ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…