ಆಳಂದ: ಪಟ್ಟಣದ ಪ್ರತಿಷ್ಟಿತ ಎಸ್ಆರ್ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಸುಭಾಷ್ ರುಕ್ಮಯ್ಯ ಗುತ್ತೇದಾರ ಆಂಗ್ಲ್ ಮಾಧ್ಯಮ ಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಕುಳಿತಿದ್ದ ಎಲ್ಲ 28 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು. 28 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನನಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಯ ಕು. ಓಂಕಾರ ಶೇ 92%, ಕು. ಆರತಿ ಶೇ 91%, ಕು. ಸಿದ್ದೇಶ 91%, ಕು. ಹಶೀರ ಅಹ್ಮದ್ ಶೇ 90% ಅಂಕಗಳನ್ನು ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಆಳಂದ ಶಾಸಕರಾದ ಸುಭಾಷ್ ಆರ್ ಗುತ್ತೇದಾರ, ಸಂಸ್ಥೆಯ ಕಾರ್ಯದರ್ಶಿ ಹಾಗೂ ಜಿ.ಪಂ ಸದಸ್ಯರಾದ ಹರ್ಷಾನಂದ ಎಸ್ ಗುತ್ತೇದಾರ ಮತ್ತು ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ ಸೇರಿದಂತೆ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…