ದಿಗ್ಗಿ ಸಂಗಮೇಶ್ವರ ಜಾತ್ರೋತ್ಸವ ರದ್ದು

0
134

ಶಹಾಪುರ : ಕೊರೋನಾ ವೈರಸ್ ತೀವ್ರಗತಿಯಲ್ಲಿ ಹರಡುತ್ತಿದ್ದು ಅದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ದಿಗ್ಗಿ ಸಂಗಮೇಶ್ವರ ಜಾತ್ರಾ ರಥೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ತಾಲ್ಲೂಕು ದಂಡಾಧಿಕಾರಿಗಳಾದ ಜಗನ್ನಾಥ್ ರೆಡ್ಡಿಯವರು ಪ್ರಕಟಣೆಗೆ ತಿಳಿಸಿದ್ದಾರೆ.

ದಿನದಿಂದ ದಿನಕ್ಕೆ ಸೋಗಿನ ಭೀಕರತೆ ತೀವ್ರ ಸ್ವರೂಪ ಪಡೆಯುತ್ತಿದ್ದು ಜಾತ್ರಾ ದಿನದ ವಿಜೃಂಭಣೆ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಕಾರಣ ಜಾತ್ರೋತ್ಸವಕ್ಕೆ ಕರೋನಾ ವೈರಸ್ ಭೀತಿಯಿಂದಾಗಿ ಕಡಿವಾಣ ಹಾಕಲಾಗಿದೆ.

Contact Your\'s Advertisement; 9902492681

ಈ ಸಂದರ್ಭದಲ್ಲಿ ಭೀಮರಾಯನಗುಡಿ ಪೊಲೀಸ್ ಠಾಣೆಯ ಪಿಎಸ್ಐ ರಾಜಕುಮಾರ ಜಾಮಗೊಂಡ, ದೇವಸ್ಥಾನದ ಅರ್ಚಕರಾದ ದೇವಯ್ಯ ತಾತ,ಮಾಜಿ ಎಂಎಲ್ಸಿ ಅಮಾತೆಪ್ಪ ಕಂದಕೂರ,ಹಾಗೂ ಬಸವರಾಜ ಆನೆಗುಂದಿ ಇತರರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here