ಇಂದೋರ: ಖ್ಯಾತ ಉರ್ದು ಕವಿ ಸಾಹಿತಿ ರಾಹತ್ ಇಂದೋರಿ ಇಂದು ಹೃದಯಾಘಾತದಿಂದ ನಿಧನವಾಗಿದ್ದಾರೆ.
ರಹತ್ ಇಂದೋರಿ ಭಾರತೀಯ ಬಾಲಿವುಡ್ ಗೀತರಚನೆಕಾರ ಮತ್ತು ಉರ್ದು ಭಾಷೆಯ ಕವಿ, ಅವರು ಉರ್ದು ಭಾಷೆಯ ಮಾಜಿ ಪ್ರಾಧ್ಯಾಪಕರಾಗಿದ್ದರು ಮತ್ತು ವರ್ಣಚಿತ್ರಕಾರರಾಗಿದ್ದರು. ಇಂದೋರ್‌ನ ದೇವಿ ಅಹಲ್ಯೆ ವಿಶ್ವವಿದ್ಯಾಲಯದಲ್ಲಿ ಉರ್ದು ಸಾಹಿತ್ಯದ ಶಿಕ್ಷಣಶಾಸ್ತ್ರಜ್ಞರಾಗಿದ್ದರು ಸೇವೆ ಸಲ್ಲಿಸಿದ್ದಾರೆ.
ಕೆಲವುದಿನಗಳ ಹಿಂದೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡರಿವುದರಿಂದ ಆಸ್ಪತ್ರೆಗೆ ದಾಖಲಾದ ರಾಹತ್ ಇಂದು ನಿಧನರಾಗಿದ್ದಾರೆ.
ಸರಕಾರ ಮತ್ತು ರಾಜಕಾರಣಿಗಳಿಗೆ ತನ್ನ ಕವಿತೆಯ ಸಾಲಿನಲ್ಲಿ ವಿಶ್ಲೇಷಣೆ ಗುಣ ಹಾಗೂ ನಿಷ್ಠುರವಾಗಿ ತನ್ನ ಅಭಿಪ್ರಾಯ ಕವಿತೆಯ ಸಾಲುಗಳಲ್ಲಿ ಕಟ್ಟಿಹಾಕಿ ಜನರ ಮನಸ್ಸು ಗೆದ್ದ ಕವಿ ಆಗಿದ್ದರು.
ಅವರ ನಿಧನಕ್ಕೆ ಹಲವು ಗಣ್ಯರಾದ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…