ಕಲಬುರಗಿ: ಅಂಧ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ಅಂಧ ಬಾಲಕರು 2019-20 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿರುತ್ತಾರೆ ಎಂದು ಕಲಬುರಗಿ ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆಯ ಅಧೀಕ್ಷಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಹೆಸರು ಹಾಗೂ ಹಾಗೂ ಶೇಕಡಾವಾರು ವಿವರ ಇಂತಿದೆ. ಶಂಕರಗೌಡ ಶೇ. 86.56, ಸಂತೋಷ ಶೇ. 85.28, ಅನಿಲಕುಮಾರ ಶೇ. 72.48, ಶ್ಯಾಮ್‍ರಾವ ಶೇ. 71.65, ಮಂಜುನಾಥ ಶೇ. 68.96, ಮೌಲಾಲಿ ಶೇ. 68, ಬಲಭೀಮ-66.04, ಪರಶುರಾಮ್ ಶೇ. 63.36 ರಷ್ಟು ಅಂಕ ಪಡೆದು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಅದೇ ರೀತಿ ದೇವಿದಾಸ ಅವರು ಈ ಪರೀಕ್ಷೆಯಲ್ಲಿ ಶೇ. 57.76 ರಷ್ಟು ಅಂಕ ಪಡೆದಿದ್ದು, ಅವರು ಕನ್ನಡ ವಿಷಯದಲ್ಲಿ ಮಾತ್ರ ಅನುತ್ತೀರ್ಣಗೊಂಡಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…