ಆಳಂದ: ಪಟ್ಟಣದ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ ದೊರಕಿದೆ..
ಪರೀಕ್ಷೆಗೆ ಕುಳಿತಿದ್ದ 88 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು. 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನನಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಶಾಲೆಯ ಕು. ಪ್ರಿಯಾಂಕಾ ವಾಮನರಾವ 97.12% ಪಡೆಯುವುದರ ಮೂಲಕ ತಾಲೂಕಿಗೆ ತೃತೀಯ ಸ್ಥಾನ ಪಡೆದಿದ್ದಾಳೆ. ಶಾಲೆಯ ಕು. ಸೃಷ್ಟಿ ಧನರಾಜ ಶೇ 93.12%, ಕು. ಸುಜೀತ ಬನ್ಸಿಲಾಲ್ 92%, ಕು. ಗೌಸಿಯಾ ಬೇಗಂ ಶೇ 90.40%, ಕು. ಮಹಾದೇವ ಎಸ್ ಶೇ.90%, ಅಂಕಗಳನ್ನು ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಆಳಂದ ಶಾಸಕರಾದ ಸುಭಾಷ್ ಆರ್ ಗುತ್ತೇದಾರ, ಸಂಸ್ಥೆಯ ಕಾರ್ಯದರ್ಶಿ ಹಾಗೂ ಜಿ.ಪಂ ಸದಸ್ಯರಾದ ಹರ್ಷಾನಂದ ಎಸ್ ಗುತ್ತೇದಾರ ಮತ್ತು ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ, ಮುಖ್ಯ ಗುರು ಮಲ್ಲಿನಾಥ ತುಕ್ಕಾಣೆ ಸೇರಿದಂತೆ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…