ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.
ದಿನಾಂಕ 17-08-2020 ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ನಿಯಂತ್ರಕರು 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗದಲ್ಲಿ ನಡೆಸುತ್ತದೆ.
2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ದಿನಾಂಕ 18-08-2020 ರಿಂದ 16-09-2020 ರವರೆಗೆ ನಡೆಯುತ್ತದೆ.
ದಿನಾಂಕ 24-08-2020 ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 106 ಹುದ್ದೆಗಳಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು ಮತ್ತು ಶಿವಮೊಗ್ಗದಲ್ಲಿ ನಡೆಯುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…