ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ಡಾ.ಎನ್.ನಾಗಾಂಬಿಕಾ ದೇವಿ ಅವರು ಆಗಸ್ಟ್ 12 ರಂದು ಅಧಿಕಾರವಹಿಸಿಕೊಂಡಿದ್ದು, ತಮ್ಮ ಗಮನ ಸೆಳೆಯುವ ಅರೆ ಸರ್ಕಾರಿ ಹಾಗೂ ಮುಖ್ಯ ಪತ್ರ ವ್ಯವಹಾರವನ್ನು ಕೊಠಡಿ ಸಂಖ್ಯೆ 233, 2ನೇ ಮಹಡಿ, ವಿಕಾಸಸೌಧ, ಬೆಂಗಳೂರು-560 001 ಇಲ್ಲಿಗೆ ಕಳುಹಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೂರವಾಣಿ ಮುಖಾಂತರ ಅವರನ್ನು ಸಂಪರ್ಕಿಸಲು 080-22034567, 080-22254820, ಫ್ಯಾಕ್ಸ್ 080-22254820 ಅಥವಾ ಇಮೇಲ್ prssocialwelfare@gmail.com ಗೆ ಮೇಲ್ ಮಾಡಬಹುದಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…