ರಾಷ್ಟ್ರಧ್ವಜಕ್ಕೆ ಅಗೌರವ ತೋರಿದಲ್ಲಿ ಶಿಸ್ತು ಕ್ರಮ

0
28

ಕಲಬುರಗಿ: ಜಿಲ್ಲೆಯಲ್ಲಿ ಇದೇ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಲಾಖೆಗಳ ಅಧಿಕಾರಿಗಳು ಅಗತ್ಯವಿದ್ದಲ್ಲಿ ನೂತನ ರಾಷ್ಟ್ರಧ್ವಜವನ್ನು ಖರೀದಿಸಬೇಕು.

ಯಾವುದೇ ಕಾರಣಕ್ಕೂ ರಾಷ್ಟ್ರ ಧ್ವಜಕ್ಕೆ ಅಗೌರವವಾದು ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕಾನೂನಿನನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here