SSLC ವಿದ್ಯಾರ್ಥಿಗಳಿಗೆ ಕಸಾಪದಿಂದ ಸನ್ಮಾನ

0
150

ಕಲಬುರಗಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪ್ರತಿ ವರ್ಷದಂತೆ ಈ ವರ್ಷವು ಕೂಡ ಎಸ್.ಎಸ್.ಎಲ್.ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಗರಿಷ್ಠ ಅಂಕ ನೂರಕ್ಕೆ ನೂರು(100/100) ಅಂಕಗಳನ್ನು ಪಡೆದು ಉತ್ತೀರ್ಣರಾದ ವಿಧ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಗುವುದೆಂದು ತಾಲ್ಲೂಕು ಅಧ್ಯಕ್ಷರಾದ ಸಿ.ಎಸ್.ಮಾಲಿ ಪಾಟೀಲ ತಿಳಿಸಿದ್ದಾರೆ.

ಅರ್ಹ ವಿಧ್ಯಾರ್ಥಿಗಳು ಕಸಾಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಪರಿಷತ್ತಿನಿಂದ ಸನ್ಮಾನಿತರಾಗಲು ತಾವು ತಮ್ಮ ನಕಲು ಅಂಕಪಟ್ಟಿಯೊಂದಿಗೆ ಭೇಟಿಮಾಡಿ ಹೆಸರು ನೊಂದಾಯಿಸಿಕೊಳ್ಳಲು ತಿಳಿಸಲಾಗಿದೆ.

Contact Your\'s Advertisement; 9902492681

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 6366219983 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕಾರ್ಯದರ್ಶಿಗಳಾದ ಭಾನುಕುಮಾರ ಗಿರೇಗೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here