ಕಲಬುರಗಿ: ಕೆಜಿ ಹಳ್ಳಿಯಲ್ಲಿ ಗಲಭೆಗೆ ಕಾರಣ ಕರ್ತನಾದ ಮತ್ತು ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸಿದ ಆರೋಪಿಯನ್ನು ತಕ್ಣಣ ಬಂಧಿಸಬೇಕೆಂದು ಒತ್ತಾಯಿಸಿ ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಈ ವೇಳೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಜರ್ ಆಲಂ ಖಾನ್ ಮಾತನಾಡಿ ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸುವ ವ್ಯಕ್ತಿ ಯಾರೇ ಆಗಿದರು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆ. ಸಮುದಾಯದ ಬಾಂಧವರು ಉದ್ವೇಗಕ್ಕೆ ಒಳಗಾಗದೆ ಶಾಂತಿ ಕಾಪಾಡಬೇಕೆಂದು ಮನವಿ ಮಾಡಿದರು.
ಆದೀಲ್ ಸುಲೇಮಾನ್ ಸೇಠ್, ಇಮ್ಮತೇಯಾಜ್ ಸಿದ್ದಿಕಿ, ಖದೀರ್ ಚೋಂಗೆ, ಸಾಜಿದ್ ಅಲಿ ರಂಜೋಳ್ವಿ, ಫಾರುಕ್ ಮನಿಯಾರ್, ಅಫಜಲ್ ಮಹೇಮುದ್, ಅಮಜದ್ ಸೇರಕರ್, ಅಖಿಲ್ ಅನ್ಸಾರಿ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…