ಕೋಲಾರ: ಜಿಲ್ಲೆ ಮತ್ತು ತಾಲೂಕಿನ ನರಸಾಪುರ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ಬಡವೇ ಕಂಪನಿಯ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶ್ರೀನಿವಾಸ್ (28), ಯಲಹಂಕ ನಿವಾಸಿ ಭರತ್(31) ಎಂದು ತಿಳಿದುಬಂದಿದೆ. ನರಸಾಪುರ ಹೋಬಳಿಯ ಕೈಗಾರಿಕಾ ಪ್ರದೇಶದ ಬಡವೇ ಕಂಪನಿಯ ಇಬ್ಬರು ಕಾರ್ಮಿಕರು ನೈಟ್ ಶಿಫ್ಟ್ ಕೆಲಸ ಮುಗಿಸಿ ಕೊಂಡು ಬರುವಾಗ ಬೆಳಗಿನ ಜಾವ 8:30ರ ಸಮಯದಲ್ಲಿ ಕೆ ಬಿ ಹೊಸಹಳ್ಳಿ ಗೇಟ್ ನಲ್ಲಿ ಬೈಕ್ ಮತ್ತು LUMAX ಕಂಪನಿಯ ವಾಹನದ ನಡುವೆ ರಸ್ತೆ ಅಪಘಾತದಲ್ಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಒಬ್ಬರು ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮ ಮತ್ತು ಇನ್ನೊಬ್ಬ ಭಾವನಹಳ್ಳಿ ಗ್ರಾಮದ ಮೃತ ವ್ಯಕ್ತಿಗಳು ಎಂದು ಸ್ಥಳೀಯರು ತಿಳಿಸಿದರು. LUMAX ಕಂಪನಿಯ ವಾಹನ ಅಪಘಾತ ಮಾಡಿ ಚಾಲಕ ವಾಹನವನ್ನು ಕಂಪನಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದರು. ಈ ಪ್ರಕರಣ ವೇಮಗಲ್ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುತ್ತದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…