ಜೇವರ್ಗಿ: ತಳವಾರ ಪರಿವಾರದಲ್ಲಿನ ಜಾತಿಗಳು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಸೇರಿಸಬೇಕು ಹಾಗೂ ಸರಕಾರ ಈ ಕುರಿತು ಕೂಡಲೇ ಪ್ರಮಾಣಪತ್ರ ನೀಡಲುಕ್ರಮ ತೆಗೆದುಕೋಳ್ಳಬೇಕೆಂದು ಪರಿವಾರ ಸಮಾಜದ ಮುಖಂಡರ ನೇತೃತ್ವದಲ್ಲಿ ಪ್ರತಿಭಟನಾಾ ಮೆರವಣಿಗೆ ನಡೆಸುವ ಮೂಲಕ ಆಗ್ರರಹಿಸಿದರು.
ಈ ಕುರಿತಂತೆ ಸಮಾಜದ ಜನರನ್ನು ಕಡೆಗಣಿಸಲಾಗಿದೆ, ಸಮಾಜೀಕ ಸಮಾನತೆ ಹಾಗೂ ಸಂವಿಧಾನದ ಅಡಿಯಲ್ಲಿ ಹಿಂದುಳಿದ ಹಾಗೂ ಸಮಾಜದಲ್ಲಿನ ಹಿತವನ್ನು ಬಿಜೆಪಿ ಸರಕಾರ ಮರೆತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಸೀಲ್ದಾರರ ಮೂಲಕ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸುವಾಗ ಮುಖಂಡರಾದ ವಸಂತ ನರಿಬೋಳ ಜಿಲ್ಲಾನಾಯಕರು , ರೇವಣಸಿದ್ದಕಮನಮನಿ, ಮ್ಯಲಾರಿಬಣಮಿ, ಭೀಮರಾಯಜನಿವಾರ, ಭಗವಂತರಾಯಬೆಣ್ಣೂರ, ಇತರ ನಾಯಕರು ಸಮಾಜದ ಪ್ರಮುಖ ಗಣ್ಯರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…