ಕಲಬುರಗಿ: 74 ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಕಲಾವಿದ ರೆಹಮಾನ್ ಪಟೇಲ್ ಅವರು ವರ್ಣಚಿತ್ರದೊಂದಿಗೆ “ಮಾಸ್ಕ್ ರಚಿಸಿ ಕೊರೊನಾ ವಿರುದ್ಧದ ಹೋರಾಟಕ್ಕೆ ಸಜ್ಜಾಗುವ ಸಂದೇಶದೊಂದಿಗೆ ಚಿತ್ರವನ್ನು ಸ್ವಾತಂತ್ರ್ಯ ದಿನಾಚರಣೆಗೆ ಸಮರ್ಪಣೆ ಮಾಡಿದೇನೆ ಎಂದು ತಿಳಿಸಿದ್ದಾರೆ.
ಜನರ ನಿರ್ಲಕ್ಷ್ಯದಿಂದಾಗಿ ಕೊರೊನಾ ಪ್ರಕರಣಗಳು ದಿನದಂದ ದಿನಕ್ಕೆ ಹೆಚ್ಚುತ್ತಿವೆ. ಮಾಸ್ಕ್ ಮೇಲೆ ಪಟೇಲ್ ಅವರು ರಾಷ್ಟ್ರಧ್ವಜವನ್ನು ಒಂದು ಕಡೆ ಮತ್ತು ಇನ್ನೊಂದು ಬದಿಯಲ್ಲಿ ಉದಯಿಸುತ್ತಿರುವ ಸೂರ್ಯನನ್ನು ಚಿತ್ರಿಸಿದ್ದಾರೆ.
ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಮೂಲಕ ಖಂಡಿತವಾಗಿಯೂ ಕೋವಿಡ್-19 ವಿರುದ್ಧದ ಯುದ್ಧವನ್ನು ಗೆಲ್ಲಬಹುದು ಮತ್ತು ಭರವಸೆಯ ಕಿರಣಗಳನ್ನು ಹೊಂದಿರುವ ಸೂರ್ಯನು ಶೀಘ್ರದಲ್ಲೇ ಭಾರತದ ಮೇಲೆ ಬೆಳಗುತ್ತಾನೆ ಎಂದು ಇದು ಚಿತ್ರಿಸುತ್ತದೆ ಎಂದು ಕಲಾವಿದ ಪಟೇಲ್ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…