ಶೃಂಗೇರಿ: ಶಂಕರಾಚಾರ್ಯರ ಪುತ್ಥಳಿಯ ಮೇಲೆ ಹಸಿರು ಬಣ್ಣದ ಬ್ಯಾನರ್ ನ್ನು ಎಸೆದ ಪ್ರಕರಣದಿಂದ ಉದ್ವಿಗ್ನಗೊಂಡಿದ್ದ ಪ್ರದೇಶದ ವಾತಾವರಣ ಆರೋಪಿ ಮಿಲಿಂದ್ ಎಂಬ ಯುವಕನನ್ನು ಬಂಧಿಸುತ್ತಿದ್ದಂತೆ ತಣ್ಣಗಾಗಿದೆ.
ಶಂಕರಾಚಾರ್ಯರ ಪುತ್ಥಳಿಯ ಮೇಲೆ ಹಸಿರು ಬಟ್ಟೆ ಇರುವುದನ್ನು ನೋಡುತ್ತಿದ್ದಂತೆ ಬಿಜೆಪಿ ಪಕ್ಷದ ಮಾಜಿ ಸಚಿವ ಜೀವರಾಜ್ ಹಾಗೂ ಆರೆಸ್ಸೆಸ್ ಸಂಘಟನೆಯ ಸದಸ್ಯರು ಎಸ್‌ಡಿಪಿಐ ಮೇಲೆ ಆರೋಪಿಸಿ, ಆ ಸಂಘಟನೆ ಕಾರ್ಯಕರ್ತರನ್ನು ಬಂಧಿಸುವಂತೆ ಪೊಲೀಸರಿಗೆ ಪಟ್ಟು ಹಿಡಿದರು.
ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಮನವರಿಕೆ ಮಾಡಿಕೊಟ್ಟರೂ ಆರೆಸ್ಸೆಸ್ ಕಾರ್ಯಕರ್ತರು ಎಸ್ ಡಿಪಿಐ ಕಾರ್ಯಕರ್ತರನ್ನು ಬಂಧಿಸದಿದ್ದರೆ ಪರಿಣಾಮ ನೆಟ್ಟಗಿರಲ್ಲವೆಂದು ಎಚ್ಚರಿಕೆ ನೀಡಿರುವ ದೃಶ್ಯಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.
ಪ್ರಕರಣದ ಗಂಭೀರತೆ ಅರಿತ ಪೊಲೀಸರು ಘಟನೆ ನಡೆದ ಪ್ರದೇಶದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾವನ್ಜು ಪರಿಶೀಲಿಸಿ ಮನೋಹರ ಎಂಬುವವನ ಮಗ ಆರೋಪಿ ಮಿಲಿಂದ್ ಎಂಬ ಯುವಕನನ್ನು ಬಂಧಿಸಲಾಗಿದೆ. ಆ ನಂತರ ಪ್ರದೇಶದಲ್ಲಿದ ಬಿಗುವಿನ ವಾತಾವರಣ ತಿಳಿಯಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…