ಸುರಪುರ: ನಗರದ ಬಸ್ ನಿಲ್ದಾಣ ಬಳಿಯಲ್ಲಿನ ಶ್ರೀ ಬಸವ ಭವನದ ಬಳಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಸಭೆ ನಡೆಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕರ ಒಕ್ಕೂಟ ಸುರಪುರ ತಾಲೂಕು ಶಾಖೆಗೆ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಒಕ್ಕೂಟ ರಾಜ್ಯಾಧ್ಯಕ್ಷ ಬಿ.ದೇವರಾಜ ಅವರ ಆದೇಶದಂತೆ ನಡೆದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಹಯ್ಯಾಳಪ್ಪ ಎಮ್ ವಹಿಸಿದ್ದರು ಮತ್ತು ಪ್ರಭಾಕರ ಎಮ್.ನಗನೂರ ಭಾಗವಹಿಸಿದ್ದರು.
ತಾಲೂಕು ಶಾಖೆಯ ಪದಾಧಿಕಾರಿಗಳು: ಮುಬೀನ್ ದಖನಿ (ಅಧ್ಯಕ್ಷ), ವೈಜನಾಥ ಹೊಸ್ಮನಿ (ಉಪಾಧ್ಯಕ್ಷ), ಮಲ್ಲಿಕಾರ್ಜುನ (ಪ್ರಧಾನ ಕಾರ್ಯದರ್ಶಿ) , ಭೀಮಣ್ಣ ಮೇಸ್ತ್ರಿ (ಉಪ ಕಾರ್ಯದರ್ಶಿ) ಹಾಗು ಸದಸ್ಯರುಗಳಾಗಿ ಮಹ್ಮದ್ ಆರೀಫ್ ಸಾದೀಕ್ ಅಗರವಾಲ ಮಹ್ಮದ್ ಗೌಸ್ ರಾಘವೇಂದ್ರ ಚಂದ್ರು ರಮೇಶ ಖಂಡಪ್ಪ ಭಜಂತ್ರಿ ನಿಂಗಪ್ಪ ಪೂಜಾರಿ ಹೊಟ್ಟೆಪ್ಪ ಗೋಡೆಕಾರ ಭೀಮಣ್ಣ ದೊಡ್ಮನಿ ಚಂದ್ರಾಮ ಕಟ್ಟಿಮನಿ ಸೈಯ್ಯದ್ ಅಜರ್ ಅವರನ್ನು ನೇಮಕಗೊಳಿಸಲಾಯಿತು.ಈ ಸಂದರ್ಭದಲ್ಲಿ ರಾಘವೇಂದ್ರ ಭಕ್ರಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…