ಸುರಪುರ: ನಗರದ ತಹಸೀಲ್ ಸಭಾಂಗಣದಲ್ಲಿ ನಗರದ 31 ವಾರ್ಡ್ಗಳಲ್ಲಿನ ಬಿಎಲ್ಒಗಳ ಸಭೆ ನಡೆಸಿ ಎಲ್ಲಾ ವಾರ್ಡುಗಳಲ್ಲಿ ಕೊರೊನಾ ನಿರ್ಮೂಲನೆಗೆ ಕೆಸಲ ಮಾಡಲು ಮುಂದಾಗುವಂತೆ ಕರೆ ನೀಡಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಚುನಾವಣಾ ಶಾಖೆಯ ಸಿರಸ್ತೆದಾರ ಅಶೋಕ ಸುರಪುರಕರ್ ಮಾತನಾಡಿ,ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರದ ಎಲ್ಲಾ 31 ವಾರ್ಡ್ಗಳಲ್ಲಿನ ಬಿಎಲ್ಒಗಳು ಕೊರೊನಾ ನಿರ್ಮೂಲನೆಯ ಕಾರ್ಯದಲ್ಲಿ ತೊಡಗಿಕೊಂಡು ಆಯಾ ವಾರ್ಡ್ಗಳಲ್ಲಿನ ಕೊರೊನಾ ಸೊಂಕಿತರು ಹಾಗು ಸೊಂಕಿತರೊಂದಿಗಿನ ಪ್ರಾಥಮಿಕ ಸಂಪರ್ಕ ಹೊಂದಿದವರು ಮತ್ತು ಗೃಹ ದಿಗ್ಬಂಧನದಲ್ಲಿರುವವರ ಮೇಲೆ ನಿಗಾವಹಿಸಲು ತಾವೆಲ್ಲರು ಕಾರ್ಯಪ್ರವೃತ್ತರಾಗಿ ಆರೋಗ್ಯ ಇಲಾಖೆಗೆ ನಿರಂತರ ಮಾಹಿತಿ ನೀಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸಿರಸ್ತೆದಾರ ನಾಸಿರ್ ಅಹ್ಮದ್ ಆರೋಗ್ಯ ಇಲಾಖೆಯ ಸುರೇಶ, ನಾಗವೇಣಿ ಹಾಗು ಎಲ್ಲಾ 31 ವಾರ್ಡ್ಗಳ ಬಿಎಲ್ಒಗಳು ಸಭೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…