ಬೆಂಗಳೂರು: ನಗರದ ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಏಕವಚನ ಪ್ರಯೋಗವಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರ ಬಗ್ಗೆ, ಅವರು ಅಲಂಕರಿಸಿರುವ ಗೃಹ ಸಚಿವ ಸ್ಥಾನದ ಬಗ್ಗೆ ತಮಗೆ ಗೌರವವಿದೆ. ಉದ್ದೇಶಪೂರ್ವಕವಾಗಿ ತಾವು ಏಕವಚನ ಬಳಸಲಿಲ್ಲ. ಮಾತಿನ ಓಘದಲ್ಲಿ ಪ್ರಮಾದವಶಾತ್ ಪ್ರಯೋಗವಾಗಿದೆ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ಶನಿವಾರ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…