ಮಿಲಿಂದ ಪದವಿಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ

0
21

ಕಲಬುರಗಿ: ನಗರದ ಕರ್ನಾಟಕ ಪೀಪಲ್ಸ್ ಶಿಕ್ಷಣ ಸಂಸ್ಥೆ ಮಿಲಿಂದ ಪದವಿಪೂರ್ವ ಕಾಲೇಜಿನಲ್ಲಿ ೭೪ನೇ ಸ್ವಾತಂತ್ರೋತ್ಸವ ದಿನಾಚರಣೆ ಆಚರಿಸಲಾಯಿತು. ಸಂಸ್ಥೇಯ ಪ್ರಧಾನ ಕಾರ್ಯದರ್ಶಿ ಡಾ.ಮಾರುತಿರಾವ್ ಡಿ.ಮಾಲೆ ಅವರು ಧ್ವಜಾರೋಹಣ ನೆರವೇರಿಸಿದರು. ಆಡಳಿತ ಮಂಡಳಿ ಸದಸ್ಯರಾದ ಸಾತಪ್ಪ ಸೂರನ್ ಹಾಗೂ ಪ್ರಾಚಾರ್ಯರು, ಶಾಲೆಯ ಸಿಬ್ಬಂದಿವರ್ಗದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here