ಬಿಸಿ ಬಿಸಿ ಸುದ್ದಿ

ಅಂತರಾಷ್ಟ್ರೀಯ ಕ್ರಿಕೆಟ್ ಗೆ ಧೋನಿ ವಿದಾಯ

ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ನಿಂದ ದೂರ ಉಳಿದಿದ್ದರು. ವಿವಿಧ ಚಟುವಟಿಕೆಗಳ ಮೂಲಕ ರಜೆ ದಿನಗಳನ್ನು ಕಳೆಯುತ್ತಿದ್ದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕೊನೆಗೂ ಗುಡ್ ಬಾಯ್  ಹೇಳಿದ್ದಾರೆ.

ಭಾರತಕ್ಕೆ ಎರಡು ವಿಶ್ವಕಪ್ ತಂದುಕೊಟ್ಟ ಯಶಸ್ವಿ ನಾಯಕ ಧೋನಿ, ಐಪಿಎಲ್ ನಲ್ಲಿ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಹಾಗೇ ಐಪಿಎಲ್ ನಲ್ಲೂ ಸಾಕಷ್ಟು ಬಾರಿ ಪ್ರಶಸ್ತಿಗಳಿಸಿದ್ದರು.

ಮಹೇಂದ್ರ ಸಿಂಗ್ ಧೋನಿ 90 ಟೆಸ್ಟ್ ಭಾರತದ ಪರ ಆಡಿದ್ರೂ.ಹಾಗೇ 350 ಒಂದು ದಿನದ ಪಂದ್ಯಗಳನ್ನು ಆಡಿದ್ದರು.ಅಲ್ಲದೇ 98 ಟ್ವೆಂಟಿ ಟ್ವೆಂಟಿ ಪಂದ್ಯ ಆಡಿದ್ದರು. ಏಕದಿನದ ಪಂದ್ಯದಲ್ಲಿ 10776 ರನ್ ಗಳಿಸಿದ್ದ ಧೋನಿ..ಧೋನಿ ಕ್ಯಾಪ್ಟನ್ ಆದಾಗ ಸಾಕಷ್ಟು ಮಂದಿ ಯಂಗ್ ಸ್ಟರ್ ಅವಕಾಶ ನೀಡಿದ್ದರು.. ಇಡೀ ವಿಶ್ವದಾದ್ಯಂತ ಧೋನಿ ಫ್ಯಾನ್ ಗಳಿದ್ದಾರೆ..

2019 ರ ವಿಶ್ವಕಪ್ ಬಳಿಕ ಧೋನಿ ಕ್ರಿಕೆಟ್ ನಿಂದ ದೂರುವೇ ಉಳಿದಿದ್ದರು.ಈ ಬಾರಿಯ ಐಪಿಎಲ್ ನಲ್ಲಿ ಆಡೋ ಕನಸು ಕಂಡಿದ್ದರು.ಆದರೆ ಅವರ ಆಸೆಗೆ ಕೊರೊನಾ ತಣ್ಣೀರೆರಚಿತ್ತು.

sajidpress

Recent Posts

ಕಲಬುರಗಿ: ನೂತನ ಗ್ರಂಥಾಲಯ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…

3 hours ago

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

5 hours ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

5 hours ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

5 hours ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

6 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

9 hours ago