ಜಿಲ್ಲಾ ಪಂಚಾಯತಿಯಲ್ಲಿ 74ನೇ ಸ್ವಾತಂತ್ರೋತ್ಸವ ದಿನಾಚರಣೆ

0
31

ಕಲಬುರಗಿ: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ನಿಮಿತ್ಯ ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿರವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪಂಚಾಯತ್ ಸದಸ್ಯರುಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here