ಕಲಬುರಗಿ: ಎಪ್ಪತ್ನಾಲ್ಕನೇ ಸ್ವಾತಂತ್ರೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಆಳಂದ ಪಟ್ಟಣದ ಶ್ರೀ ರಾಮ ಮಾರ್ಕೆಟ್ ಪ್ರದೇಶದಲ್ಲಿ ಶನಿವಾರ ತಾಲೂಕಾಡಳಿತದಿಂದ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ತಹಶೀಲ್ದಾರ್ ದಯಾನಂದ ಪಾಟೀಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೋವಿಡ್-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿರುವ 9 ಜನ ಕೊರೋನಾ ವಾರಿಯರ್ಸ್ ಗಳಿಗೆ ಸನ್ಮಾನಿಸಲಾಯಿತು.
ಇದಲ್ಲದೆ ಬೆಳೆ ಸಮೀಕ್ಷೆಗೆ ರೈತರು ಸ್ವತ: ತಮ್ಮ ಮೋಬೈಲ್ ನಿಂದ ಬೆಳೆಗಳ ಮಾಹಿತಿ ಅಪಲೋಡ್ ಮಾಡಲು ಅವಕಾಶ ಮಾಡಿಕೊಡಲಾಗಿದ್ದು, ಭಿತ್ತಿಪತ್ರಗಳನ್ನು ಶಾಸಕ ಸುಭಾಷ ಗುತ್ತೇದಾರ ಬಿಡುಗಡೆಗೊಳಿಸಿದರು.
ಶಾಸಕ ಸುಭಾಷ ಗುತ್ತೇದಾರ ಸೇರಿದಂತೆ ತಾಲೂಕು ಹಂತದ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…