ಶಹಾಬಾದ:ಚಿಂಚೋಳಿ ತಾಲೂಕಿನ ಹೂಡದಳ್ಳಿ ಗ್ರಾಮದಲ್ಲಿ ನಡೆದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಂತರ ಕೊಲೆ ಮಾಡಿರುವ ದುಷ್ಕರ್ಮಿಗಳನ್ನು ಗಲ್ಲುಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಸೋಮವಾರ ತಾಲೂಕಾ ಹಾಗೂ ಗ್ರಾಮೀಣ ಕೋಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಕಾರರು ಚಿಂಚೋಳಿ ತಾಲೂಕಿನ ಹೂಡದಳ್ಳಿ ಗ್ರಾಮದ ಕಾಮುಕ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಂತರ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಯಾಗಿದೆ. ಕೂಡಲೇ ಆರೋಪಿಗೆ ಸರಕಾರ ಮರಣದಂಡನೆಯಂತಹ ಕಠಿಣ ಶಿಕ್ಷೆಗೆ ಒಳಪಡಿಸಬೇಕು.ಅಂದಾಗ ಮಾತ್ರ ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಸಾಧ್ಯ.ಎಂದು ಹೇಳಿದರು.
ಕೋಲಿ ಸಮಾಜದ ಅಧ್ಯಕ್ಷ ಶಿವಕುಮಾರ ತಳವಾರ,ರವಿ ಸಣತಮ,ಲೋಹಿತ್,ನಾಗರಾಜ ಯಡ್ರಾಮಿ,ಮಂಜು ಇಟಗಿ,ದೇವರಾಜ ಕೋಬಾಳ, ಮರಲಿಂಗ ಗಂಗಭೋ,ಶರಣು ಹಲಕಟರ್ಿ, ರಾಜು ಸಣಮೋ, ಶಿವಕುಮಾರ ಮುತ್ತಗಿ,ಮಲ್ಲಿಕಾಜರ್ುನ ಇಟಗಿ,ರಾಘು ನಾಟೇಕಾರ, ರಾಹುಲ್, ಶಿವು ನಾಟೇಕಾರ,ಈರಣ್ಣ,ಮಲ್ಲು ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…