ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದ್ದು, ಒಂದು ವಾರದ ಹಿಂದೆ ಶಾ ಅವರ ಕೋವಿಡ್-19 ವರದಿ ನೆಗೆಟಿವ್ ಬಂದಿತು.
ಶಾ ಅವರಿಗೆ ಎಐಎಂಎಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಅವರ ನೇತೃತ್ವದ ವೈದ್ಯಕೀಯ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿದುಬಂದಿದೆ