ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಆತಂಕದ ನಡುವೆಯು ಯಶಸ್ವಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಿದ ಬಳಿಕ ಇದೀಗ ಪೂರಕ ಪರೀಕ್ಷೆಯ ದಿನಾಂಕ ಫಿಕ್ಸ್ ಆಗಿದೆ.
ಅಂದಹಾಗೇ ಸೆಪ್ಟೆಂಬರ್ 7ರಿಂದ 18ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ವೇಳಾಪಟ್ಟಿಯನ್ನ ಪದವಿ ಪೂರ್ವ ಪರೀಕ್ಷಾ ಮಂಡಳಿ ಪರಿಷ್ಕರಿಸಿದೆ.
ಬೆಳಿಗ್ಗೆ 10:15ರಿಂದ 1:30ರ ವರೆಗೆ ಹಾಗೂ ಮದ್ಯಾಹ್ನ 2:15ರಿಂದ 5:30ರ ವರೆಗೆ ಪರೀಕ್ಷೆಗಳು ನಡೆಯಲಿವೆ.
ಸೆ.7 ರಂದು ಬೆಳಗ್ಗೆ ಉರ್ದು, ಸಂಸ್ಕೃತ , ಮದ್ಯಾಹ್ನ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್, ಹೋಂ ಸೈನ್ಸ್
ಸೆ.8 ಬೆಳಗ್ಗೆ ಇತಿಹಾಸ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ,
ಸೆ.9ರಂದು ಬೆಳಗ್ಗೆ ಹಿಂದಿ
ಮದ್ಯಾಹ್ನ ತಮಿಳು, ತೆಲುಗು, ಮಳಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
ಸೆ.10ರಂದು ಬೆಳಗ್ಗೆ ಇಂಗ್ಲೀಷ್
ಸೆ.11ರಂದು ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್.. ಮದ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಭೂಗರ್ಭ ಶಾಸ್ತ್ರ,
ಸೆ.12ರಂದು ಬೆಳಗ್ಗೆ ಅರ್ಥ ಶಾಸ್ತ್ರ, ಭೌತಶಾಸ್ತ್ರ
ಸೆ.14ರಂದು ಬೆಳಗ್ಗೆ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಸೆ.15ರಂದು ಬೆಳಗ್ಗೆ ಕನ್ನಡ
ಸೆ.16ರಂದು ಬೆಳಗ್ಗೆ ರಾಜ್ಯ ಶಾಸ್ತ್ರ, ಬೇಸಿಕ್ ಮಾಥ್ಸ್
ಸೆ.18 ರಂದು ಬೆಳಗ್ಗೆ ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ
ಸೆ. 19 ರಂದು ಬೆಳಗ್ಗೆ ಭೂಗೋಳ ಶಾಸ್ತ್ರ- ಮನಶಾಸ್ತ್ರ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…