ಕಲಬುರಗಿ: ಜನರನ್ನು ಅಕ್ಷರಶ ಕಂಗೆಡಿಸಿದ ಕೋವಿಡ್ -19 ಕಲಬುರಗಿ ಸಂಸದ ಡಾ. ಉಮೇಶ ಜಾಧವಯವರಿಗೆ ಹಾಗೂ ಅವರ ಪುತ್ರರಾದ ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ ಯವರಿಗೂ ಅವರಿಗೆ ಕೊರೊನಾ ದೃಢ ಪಟ್ಟಿದೆ.
ಬುಧವಾರ ಸಂಜೆ 4 ಗಂಟೆಗೆ ಉಭಯ ನಾಯಕರಿಗೆ ಕೊರೊನಾ ಪಾಸಿಟಿವ್ ಖಚಿತ ಪಟ್ಟಿದೆ. ಬೆಂಗಳೂರಿನಲ್ಲಿರುವ ಅವರು ತಕ್ಷಣ ಬೆಂಗಳೂರಿನ ಸರ್ಕಾರಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗೆ ಹಾಗೂ ಜನಪ್ರತಿನಿಧಿಗಳು ಖಾಸಗಿ ಆಸ್ಪತ್ರೆಗಳಿಗೆ, ದಾಖಲಾಗಿದ್ದರಿಂದ ಜನರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತುು.
ಸದಾ ಜನಪರ ಚಿಂತಿಸುವ ಸರಳ ಸಜ್ಜನಿಕೆಯ ಡಾ. ಉಮೇಶ ಜಾಧವರವರು ಮತ್ತು ಡಾ. ಅವಿನಾಶ ಜಾಧವ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಮೂಲಕ ಜನಪ್ರತಿನಿಧಿಗಳಲ್ಲಿ ಮೇಲ್ಪಂಕ್ತಿಯಲ್ಲಿ ನಿಂತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…