ಶಹಾಪುರ : ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಮುಂದೆ ಸರ್ವ ಸದಸ್ಯರು ಆದ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ ಪ್ರತಿಭಟನೆ ಹಮ್ಮಿಕೊಂಡು ಅಭಿವೃದ್ಧಿಗಾಗಿ ಅನುದಾನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
2019 – 20 ಸಾಲಿನ ತಾಲ್ಲೂಕು ಪಂಚಾಯಿತಿ ಸಮಗ್ರ ಅಭಿವೃದ್ಧಿ ಕಾರ್ಯಗಳಿಗಾಗಿ ಅನುದಾನವನ್ನೂ ಬಿಡುಗಡೆ ಮಾಡಲಾಗಿತ್ತು ಸರ್ಕಾರ ಅದನ್ನು ಪಡೆದಿರುವ ಸಲುವಾಗಿ ಇಂದು ಬ್ರೇಕ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸರ್ಕಾರ ಅನುದಾನ ಹಿಂಪಡೆದಿರುವದು ಅದೆಷ್ಟು ಸರಿ ಎಂದು ಸದಸ್ಯರುಗಳು ಪ್ರಶ್ನೆ ಮಾಡಿದರು ಮಾಡಿದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಪಂಚಾಯತ್ ರಾಜ್ ಇಲಾಖೆಗೆ ಮನವಿ ಪತ್ರ ಸಲ್ಲಿಸಲಾಯಿತು.
ಬಿಜೆಪಿ ಸರಕಾರ ಬಂದಾಗಿನಿಂದ ದ್ವೇಷದ ರಾಜಕಾರಣ ಮಾಡುತ್ತಾ ಅನುದಾನವನ್ನು ಕಡಿತಗೊಳಿಸುತ್ತಿದೆ ಆದರೆ ಇದು ಸರಿಯಲ್ಲ ಎಂದು ಒಕ್ಕೊರಲಿನಿಂದ ಹೇಳಿದರು ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ನಾಗಣ್ಣ ಪೂಜಾರಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಬಸವಂತರೆಡ್ಡಿ ಸಾಹು ಹತ್ತಿಗೂಡುರ.ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಚಿತ್ರಶೇಖರ ಪೋಲಿಸ ಪಾಟೀಲ,ಸಿದ್ದಲಿಂಗಪ್ಪಗೌಡ ಮಾಲಿ ಪಾಟೀಲ್ ಭಾಶು ನಾಯಕ್,ನಿಂಗಪ್ಪ,ನಿಜಗುಣ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…