ನಾಗಮಂಗಲ: ರಸ್ತೆ ಅಪಘಾತದಲ್ಲಿ ಆಕಸ್ಮಿಕವಾಗಿ ಗಾಯಗೊಂಡು ಯುವಕನ್ನು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಾಲ್ಲೂಕಿನ ಬೆಳ್ಳೂರು ಕ್ರಾಸ್ ಬಳಿ ಇರುವ ಫ್ಲೈ ಓವರ್ ಮೇಲೆ ಆಕ್ಟಿವ್ ಹೋಂಡಾ ಸ್ಕೂಟರ್ ನಲ್ಲಿ ಬೆಂಗಳೂರಿನಿಂದ ಹಾಸನ ಕಡೆಗೆ ಚಲಿಸುತ್ತಿದ್ದ ಗಣೇಶ್ ಎಂಬ ಯುವಕ ಸ್ಕೂಟರ್ ನಿಯಂತ್ರಣ ಸಿಗದೇ ಆಕಸ್ಮಿಕವಾಗಿ ಅಪಘಾತವಾಗಿದೆ.
ತಕ್ಷಣವೇ ವಾಹನದ ಹಿಂದೆ ಬರುತ್ತಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಹೈವೇ ತುರ್ತುವಾಹನಕ್ಕೆ ಕರೆಮಾಡಿ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಯುವಕನನ್ನು ದಾಖಲಿಸಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದ್ದಾರೆ.ಯುವಕನು ಸಹ ಅಪಾಯದಿಂದ ಪಾರಾಗಿದ್ದು, ಸಚಿವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…