ಬಿಸಿ ಬಿಸಿ ಸುದ್ದಿ

ಮಳೆ ನೀರಿನಲ್ಲಿ ಕೊಚ್ಚಿಹೋದ ಬಾಲಕ ಶವವಾಗಿ ಪತ್ತೆ

ಕಲಬುರಗಿ: ನಿನ್ನೆ ಸುರಿದ ಭಾರಿ ಮಳೆಯಲ್ಲಿ ದಕ್ಷಿಣ ಮತಕ್ಷೇತ್ರ ಭೀಮಳ್ಳಿ ಗ್ರಾಮದಲ್ಲಿ ಹಳ್ಳದಲ್ಲಿ ಓರ್ವ 12 ವರ್ಷದ ಬಾಲಕ ಕೊಚ್ಚಿ ಹೋಗಿದ ಬಾಲಕ ಇಂದು ಶವವಾಗಿ ಪತ್ತೆಯಾಗಿದ್ದಾನೆ.

ಡಬರಾಬಾದ್ ಗ್ರಾಮದ ಮಲ್ಲಿಕಾರ್ಜುನ (12) ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಬೋಸಗಾ ಕೆರೆ ವೀಕ್ಷಿಸಲು ಹೋಗಿ, ಬೈಕ್ ಮೇಲೆ ವಾಪಸ್ ಮರಳುತ್ತಿವ ವೇಳೆಯಲ್ಲಿ, ಭೀಮಳ್ಳಿ ಬಳಿಯ ಹಳ್ಳದ ಸೇತುವೆ ತುಂಬಿ ಹರಿಯುತ್ತಿತ್ತು, ಹಳ್ಳ ದಾಟಲು ಹೋದಾಗ ನೀರಿನ ರಭಸಕ್ಕೆ ಸವಾರರು ಕೊಚ್ಚಿ ಹೋಗಿದ್ದಾರು.

ಈ ವೇಳೆಯಲ್ಲಿ ವಿಶ್ವಾರಾಧ್ಯ 22 ಮತ್ತು ಮಲ್ಲಿಕಾರ್ಜುನ 12 ವರ್ಷದ ಬಾಲಕರು ಕೊಚ್ಚಿಹೋಗಿದರು. ವಿಶ್ವಾರಾಧ್ಯರನ್ನು ಸ್ಥಳೀಯರ ಸಹಾಯದೊಂದಿಗೆ ಈಜಿ ದಡ ಸೇರಿ ಬಚಾವ್ ಆಗಿದ್ದ ಎನ್ನಲಾಗಿದ್ದು, ಮಲ್ಲಿಕಾರ್ಜುನ ಹಳ್ಳದಲ್ಲಿ ಕೊಚ್ಚಿಹೋಗಿದ್ದ.

ಬಾಲಕನ ಪತ್ತೆಗೆ ಸ್ಥಳದಲ್ಲಿ NDRF ತಂಡ, ತಹಶೀಲ್ದಾರ್ ಹಾಗೂ ಅಧಿಕಾರಿಗಳು ನಿರಂತರ ಶೋಧ ಕಾರ್ಯದಲ್ಲಿ ತೊಡಗಿದರು. ಇಂದು ಸಂಜೆ ವೇಳೆಯಲ್ಲಿ ಮಲ್ಲಿಕಾರ್ಜುನ ಶವವಾಗಿ ಪತ್ತೆಯಾಗಿದ್ದಾನೆ.

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago