ಕಲಬುರಗಿ: ಸೇಡಂ ಪಟ್ಟಣದ ಉದ್ಯಮಿಯೋರ್ವರು ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಕಣ್ಮರೆಯಾದ ವ್ಯಕ್ತಿಗೆ ಸೇರಿದ ಬೈಕ್ ಮತ್ತು ಚಪ್ಪಲಿ ಬಿಬ್ಬಳ್ಳಿ ಗ್ರಾಮದಲ್ಲಿ ಹರಿಯುವ ನದಿಯ ಪಕ್ಕದಲ್ಲಿ ದೊರೆತಿವೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕುಟುಂಬಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ಶ್ಯಾಮರಾವ ಊಡಗಿ (55) ಕಣ್ಮರೆಯಾದ ಉದ್ಯಮಿ, ವಸ್ತು ಸಿಕ್ಕ ಸ್ಥಳದಲ್ಲಿ, ಅನುಮಾನ ಆಧಾರದಲ್ಲಿ ಮೀನುಗಾರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಗುರುವಾರ ಕಲಬುರಗಿಯ ಭಿಮ್ಮಳಿ ಹತ್ತಿರ 12ವರ್ಷದ ಬಾಲಕ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿತ್ತು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…