ಶಹಾಪುರ : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಸಗರ ಗ್ರಾಮದಲ್ಲಿ ನಿನ್ನ ಮಧ್ಯಾಹ್ನದ ಹೊತ್ತಿಗೆ ಮತ್ತೊಂದು ಮನೆ ಬಿದ್ದಿರುವುದು ವರದಿಯಾಗಿದೆ ಸುರಿಯುತ್ತಿರುವ ಮಳೆಗೆ ಒಂದೇ ವಾರದಲ್ಲಿ ಎರಡು ಮನೆಗಳು ಬಿದ್ದಂತಾಗಿದೆ ಗ್ರಾಮದ ನಿವಾಸಿ ಮಲ್ಲಮ್ಮ ಕನ ಗುಂಡ ಎಂಬುವರಿಗೆ ಸೇರಿದ ಇದು ಮನೆಯಾಗಿದೆ
ಹಳೆಯ ಮನೆ ಯಾಗಿರುವುದರಿಂದ ತೇವಾಂಶ ಹಿಡಿದು ಒಮ್ಮಿಂದೊಮ್ಮೆಲೆ ಮನೆ ಕುಸಿದು ಬಿದ್ದಿದೆ ಹಗಲಿನಲ್ಲಿ ಮನೆ ಬಿದ್ದಿರುವ ಕಾರಣ ಎಲ್ಲರೂ ಹೊರಗಡೆ ಹೋಗಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಬಡತನದಲ್ಲಿ ಜೀವನ ನಡೆಸುತ್ತಿರುವ ಈ ಕುಟುಂಬದ ಮನೆ ಕುಸಿದು ಬಿದ್ದಿರುವುದರಿಂದ ಬದುಕು ಬೀದಿ ಪಾಲಾಗಿದೆ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿಲಾಯಿತು.
ಕುಟುಂಬ ನಿರ್ವಹಣೆಗಾಗಿ ತಂದಿಟ್ಟ ದವಸ ಧಾನ್ಯ& ಕೆಲವೊಂದು ಪಾತ್ರೆಗಳು ಯಾಗೂ ಇನ್ನಿತರ ವಸ್ತುಗಳು ಮಣ್ಣುಪಾಲಾಗಿವೆ. ಅಲ್ಲದೆ ಬೆಲೆಬಾಳುವ ವಸ್ತುಗಳು ಕೆಲವು ಮನೆಯ ಅವಶೇಷಗಳಡಿ ಸಿಲುಕಿ ಹಾನಿಯಾಗಿವೆ.ಮನೆ ಕಳೆದುಕೊಂಡವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಮಲ್ಲಿಕಾರ್ಜುನ್ ಕೊಬ್ರಿ ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…