ಸುರಪುರ: ತಾಲೂಕಿನ ರತ್ತಾಳ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.
ಹೊನ್ನಕೆರಪ್ಪಾ ಮಲ್ಲಪ್ಪ ಗಡ್ಡದರ್ ಎಂಬ ೨೮ ವರ್ಷದ ವ್ಯಕ್ತಿಯು ತಮ್ಮ ಹೊಲದಲ್ಲಿ ಕೊಳವೆ ಬಾವಿಗೆ ಅಳವಡಿಸಲಾದ ಪಂಪ್ಸೆಟ್ಗೆ ಹಾಕಲಾದ ವಿದ್ಯುತ್ ತಂತಿಯನ್ನು ಕಟ್ಟಿಗೆಯಿಂದ ಮೇಲಕ್ಕೆ ಎತ್ತಿ ಹಾಕುತ್ತಿರುವಾಗ ವಿದ್ಯುತ್ ತಂತಿ ತುಂಡಾಗಿ ಮೇಲೆ ಬಿದ್ದಿದ್ದರಿಂದ ಶಾಕ್ ತಗುಲಿ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ.
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಈರಣ್ಣ ಹಳಿಚಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…