ಬಿಜೆಪಿ ಪಕ್ಷದಿಂದ ಮಾದಿಗ ಸಮಾಜಕ್ಕೆ ಅನ್ಯಾಯ: ಮಲ್ಲಿಕಾರ್ಜುನ ನೀಲೂರ

0
72

ಕಲಬುರಗಿ: ವಿಧಾನ ಸಭೆ ಚುನಾವಣೆ ಪ್ರಚಾರದ ವೇಳೆ ಮಾದಿಗ ಸಮುದಾಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ನೀಲೂರ ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಜಿಲ್ಲೆಯ ನಿಗಮ ಮಂಡಳಿಗಳಲ್ಲಿ ಮಾದಿಗ ಸಮುದಾಯದವರಿಗೆ ಪ್ರಾಮುಖ್ಯತೆ ನೀಡಿ ನೇಮಕ ಮಾಡಲಾಗುತ್ತಿತ್ತು. ಆದರೆ ಬಿಜೆಪಿ ಸರಕಾರದಲ್ಲಿ ಒಂದು ಬಾರಿಯೂ ನಿಗಮ ಮಂಡಳಿಗೆ ಸಮುದಾಯದ ಜನರಿಗೆ ನೇಮಕ ಮಾಡಿಲ್ಲ.

Contact Your\'s Advertisement; 9902492681

ಈ ಮೂಲಕ ಮಾದಿಗ ಸಮುದಾಯಕ್ಕೆ ಬಿಜೆಪಿ ಪಕ್ಷದಲ್ಲಿ ನಿರಂತರ ಅನ್ಯಾಯ ಮತ್ತು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here