ಬೆಂಗಳುರು: ಚಿತ್ರ ನಟ ಹಾಗೂ ನಾಟಕ ಅಭಿನಯ ಆಸಕ್ತಿ ಹೊಂದಿದ ಯುವ ಪ್ರತಿಭಾವಂತ ಕಲಾವಿದರಿಗೆ ಹಾಗೂ ಅಭಿನಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ ಯುವ ಜನರಿಗೆ ನಾಟಕ ಅಭಿನಯದಲ್ಲಿ ಒಂದು ವರ್ಷದ ತೀವ್ರತ ಸರ್ಟಿಫಿಕೇಟ್ ಕೋರ್ಸ್ ರಾಷ್ಟ್ರೀಯ ನಾಟಕ ಶಾಲೆಯಿಂದ ಆಯೋಜಿಸಲಾಗಿದೆ.
ತರಭೆತಿ ಕೇವಲ 20 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು, ಅರ್ಹತೆ, ರಂಗಾನುಭವ, ಮತ್ತು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಗುಡ್ಡಗಾಡು, ಜನಪದ ಮತ್ತು ಪಾರಂಪರಿಕ ಕುಟುಂಬಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಶಾಲೆಯ ನಿರ್ದೇಶಕರು ತಿಳಿದ್ದಾರೆ.
ಅರ್ಜಿ ಸಲ್ಲಿಸಲು ಕೊನೆ 25, ಜೂನ್ ಆಗಿದ್ದು, ನಿರ್ದೇಶಕ, ಎನ್ ಎಸ್.ಡಿ ಬೆಂಗಳೂರು ಕೇಂದ್ರ, ಕಲಾಗ್ರಮ, ಮರ್ಥತಹಳ್ಳಿ ಬೆಂಗಳೂರು ವಿಶ್ವವಿದ್ಯಾಲಯ ಹಿಂಭಾಗ ಬೆಂಗಳೂರು-56 ಇಲ್ಲಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ www.nsd.gov.in ಅಥವಾ 080-2318-3027ಗೆ ಕರೆ ಮಾಡಬಹುದು, ನೆರವಾಗಿ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದೆಂದು ನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…