ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಮಾಡಬೂಳ ಗ್ರಾಮದಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೃದ್ಧಿ ಯೋಜನೆಯಡಿ ಬೀದಿ ವ್ಯಾಪಾರಿ, ಹಣ್ಣು ಮತ್ತು ತರಕಾರಿ ಮಾರುವ ಮಹಿಳೆಯರಿಗೆ ರೂ.೧೦ ಸಾವಿರ ಪ್ರೋತ್ಸಾಹ ಧನದ ಚೆಕ್ನ್ನು ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ವಿತರಿಸಿದರು.
ನಂತರ ಪ್ರತಿಕ್ರಿಯಿಸಿದ ಶಶಿಕಲಾ ಟೆಂಗಳಿ ಅವರು, ಕೋವಿಡ್ ಸಂದರ್ಭದಲ್ಲಿ ವ್ಯಾಪಾರ ಇಲ್ಲದೆ ಮನೆಯಲ್ಲೆ ಕುಳಿತು ಸಂಕಷ್ಟ ಎದುರಿಸುತ್ತಿದ್ದ ಬಿದಿ ವ್ಯಾಪಾರಿಗಳಿಗೆ ನಿಗಮದಿಂದ ಆಸರೆ ಕಲ್ಪಿಸಲಾಗಿದೆ ಎಂದರು.
ಗ್ರಾ.ಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಣಗೌಡ ಪಾಟೀಲ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಕುಮಾರ ಯಾಗಾಪುರ, ನಾಗರಾಜ ಪಾಟೀಲ್ ಹಾಗೂ ಅನೇಕ ಮುಖಂಡರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…