ಶಹಾಪುರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ತಾಲ್ಲೂಕಿನ ಗೋಗಿ ಗ್ರಾಮದ ಹಾರಣಗೇರಾ ರಸ್ತೆಯಲ್ಲಿರುವ ಐತಿಹಾಸಿಕ ಶ್ರೀ ಬೆನಕಪ್ಪ (ವಿಘ್ನೇಶ್ವರ) ನಿಗೆ ಇಂದು ವಿಶೇಷ ಪೂಜೆ ಸಲ್ಲಿಸಿ ಗಣೇಶ ಚತುರ್ಥಿಯನ್ನು ಕರೋನಾ ಭೀತಿಯಿಂದ ಆಡಂಬರವಿಲ್ಲದೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಜೀವ್ ರೆಡ್ಡಿ ಪಾಟೀಲ್ ದರ್ಶನಾಪುರ ಅವರು ಗಣೇಶ್ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪಂಚಾಮೃತ ಅಭಿಷೇಕ ವಿಶೇಷ ಪೂಜೆ ಸಲ್ಲಿಸಿ ಜಗತ್ತಿನಲ್ಲಿ ಹರಡಿರುವ ಕರೋನಾ ಮಹಾರೋಗ ಆದಷ್ಟು ಬೇಗನೆ ತೊಲಗಲಿ ಎಂದು ವಿನಾಯಕ ನಲ್ಲಿ ಪ್ರಾರ್ಥಿಸಿಕೊಂಡರು.
ಈ ಸಂದರ್ಭದಲ್ಲಿ ಕಲ್ಯಾಣ ನಾಡು ಸಾಹಿತ್ಯಿಕ ಸಾಂಸ್ಕೃತಿಕ ಟ್ರಸ್ಟಿನ ಅಧ್ಯಕ್ಷರಾದ ಮಡಿವಾಳಪ್ಪ ಪಾಟೀಲ ಹೆಗ್ಗನದೊಡ್ಡಿ,ಪವನ್ ಕುಲಕರ್ಣಿ, ಭೀಮನಗೌಡ ಕಂಚನಕವಿ,ಜಗದೀಶ ಸಜ್ಜನ್, ದೊಡ್ಡಪ್ಪಗೌಡ,ಮಡಿವಾಳರೆಡ್ಡಿ ಗೋಗಿ,ರಾಜಶೇಖರ್ ಸಗರ, ಅನಿಲರೆಡ್ಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…