ಕಲಬುರಗಿ: ನಗರದ ವಿವಿಧ ಪ್ರದೇಶದ ಸಾರ್ವಜನಿಕ ಉದ್ಯಾನವನದಲ್ಲಿ ನಿಲ್ಲಿಸಿದ ಟಿ.ವಿ.ಎಸ್. ಜುಪಿಟರ್ ಬಿಎಸ್-4 ಮೋಟಾರ್ ಸೈಕಲ್ ಕಳ್ಳತನ ಮಾಡಿದ ಓರ್ವ ಆರೋಪಿಯನ್ನು ಇಲ್ಲಿನ ರಾಘವೇಂದ್ರ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಚರಣೆ ನಡೆಸಿ ಬಂದಿಸಿ ಬೈಕ್ ವಶ ಪಡಿಸಿಕೊಂಡಿದ್ದಾರೆ.
ರಾಘವೇಂದ್ರ ಪೊಲೀಸ್ ಠಾಣೆಯ ಪಿ.ಐ. ಮಾರ್ಗದರ್ಶನದಲ್ಲಿ ಎ.ಎಸ್.ಐ. ಸಲಿಮೋದ್ದೀನ್ ರವರ ನೇತೃತ್ವದ ಸಿಬ್ಬಂದಿ ಪಾಂಡುರಂಗ, ಯಶವಂತ, ಬಸವರಾಜ ಅವರ ಕಾರ್ಯಚರಣೆಯಲ್ಲಿ ಎಸ್.ಎಮ್ ಕೃಷ್ಣ ಕಾಲೋನಿಯ ನಿವಾಸಿಯಾದ ಆರೋಪಿ ಮಹ್ಮದ ಇಸ್ಮಾಯಿಲ್ ಇಜಾಸ್ ಅಹ್ಮದಶೇಖ (23) ಬಂಧಿಸಿದ್ದಾರೆ.
ಆರೋಪಿಯಿಂದ ಡಿಯೋ ಹಿರೋ ಹೊಂಡಾ ಬೈಕ್ ಸೇರಿ ಒಟ್ಟು 1 ಲಕ್ಷ ರೂಪಾಯಿ ಮೌಲ್ಯದ ಮೂರು ಬೈಕ್ ಗಳನ್ನು ವಶ ಜಪ್ತಿಪಡಿಸಿಕೊಂಡು ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಕುರಿತು ನಗರ ರಾಘವೇಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…