ಕಲಬುರಗಿ: ಕರ್ನಾಟಕ ಅತಿಯಾದ ಬಡ್ಡಿ ನಿಷೇಧ ಕಾಯ್ದೆ2004 ಕಲಂ4 ರ ಅನ್ವಯ ಯಾವುದೇ ವ್ಯಕ್ತಿ ತಾನು ನೀಡಿದ ಮುಂಗಡ ಸಾಲಕ್ಕಾಗಿ ಅತಿಯಾದ ಬಡ್ಡಿಯನ್ನು ವಸೂಲಿ, ಸಾಲ ಮರು ಪಡೆಯಲು ಕಿರುಕುಳ ನೀಡಿದರೆ ಮಾಹಿತಿ ನೀಡಿ ಎಂದು ಕಲಬುರಗಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಬಡ್ಡಿ ವ್ಯವಹಾರ ದಂಧೆ ಜೊರಾಗಿ ನಡೆಯುತ್ತಿದ್ದು, ಬಡ ವಸುಲಾತಿಗಾಗಿ ಕಿರುಕುಳ ಹಾಗೂ ಕೊಲೆ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿದ್ದು, ಇತ್ತೀಚಿಗೆ ಹಣದ ವ್ಯವಹಾರಕ್ಕಾಗಿ ವಿದ್ಯಾರ್ಥಿ ಓರ್ವರನ್ನು ಸಾರ್ವಜನಿಕರ ಪ್ರದೇಶದಲ್ಲಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಸಹ ಜಿಲ್ಲೆಯಲ್ಲಿ ನಡೆದಿತ್ತು.
ನಗರದ ಯಾವುದೇ ಭಾಗದಲ್ಲಿ ಇಂತಹ ವ್ಯವಹಾರದ ಅಪರಾಧ ಎಸಗಿದ್ದು ಕಂಡು ಬಂದಲ್ಲಿ ಸಾರ್ವಜನಿಕರು 9480803611, 9480803612 ಸಂಖ್ಯೆಗೆ ಖಚಿತ ಮಾಹಿತಿ ನೀಡಲು ಆಯುಕ್ತರು ಕೋರಿದ್ದಾರೆ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವದು ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…