ಶಹಾಪುರ: ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಸ್ಥಳದಲ್ಲಿ ಹೈಟೆಕ್ ಪದವಿ ಕಾಲೇಜು ನಿರ್ಮಾಣದ ಸ್ಥಳಕ್ಕೆ ಶಹಾಪುರದ ಜನಪ್ರಿಯ ಶಾಸಕರಾದ ಶರಣಬಸ್ಸಪ್ಪಗೌಡ ದರ್ಶನಾಪುರ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಗ್ರಾಮಾಂತರ ಪ್ರದೇಶಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಹೈಟೆಕ್ ಪದವಿ ಮಹಾವಿದ್ಯಾಲಯವನ್ನು ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು.
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಯಡಿಯಲ್ಲಿ ಸುಮಾರು 10 ಎಕರೆ ಸ್ಥಳದಲ್ಲಿ ಹೈಟೆಕ್ ಪದವಿ ಕಾಲೇಜು ಸುಮಾರು 12 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದರು.
ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಅಚ್ಚುಕಟ್ಟಾಗಿ ನಿರ್ಮಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…