ಕಲಬುರಗಿ: ಬರುವ 18 ಸೆಪ್ಟೆಂಬರ್ ರಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಮಯದಲ್ಲಿ ಜಿಲ್ಲೆಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಹಾಗೂ ನಗರ ಮಾಪನ ಜಂಟಿ ನಿರ್ದೇಶಕರ ಕಛೇರಿಗಳು ಸ್ಥಾಪಿಸಿ, ಉದ್ಘಾಟಿಸಲು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗ್ರತಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಜೇ. ವಿನೋದ ಕುಮಾರ್ ಎಸ್. ಒತ್ತಾಯಿಸಿದ್ದಾರೆ ಆಗ್ರಹಿಸಿದ್ದಾರೆ.
ಪ್ರಸ್ತುತ ಸರ್ಕಾರಕ್ಕೆ ಈ ಭಾಗ ಹಿಂದುಳಿದದ್ದರ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ ಸಾರ್ವಜನಿಕರ ಮತ್ತು ನ್ಯಾಯವಾದಿಗಳಿಗೆ ಆಗುತ್ತಿರುವ ತೊಂದರೆಗಳನ್ನು ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ಎರಡು ದಶಕಗಳ ಹಿಂದೆ ಇಲ್ಲಿಯೇ ಕಾರ್ಯನಿರ್ವಹಿಸುತಿದ್ದ ಕಛೇರಿಗಳು ಬೆಳಗಾವಿ ವಿಭಾಗಕ್ಕೆ ಸ್ಥಳಾಂತರಗೊಳಿಸಿ ಈ ಭಾಗದ ಜನರಿಗೆ ಅನ್ಯಾಯಗೊಳಿಸಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ.
ಇಲ್ಲಿಯ ಜನಪ್ರತಿನಿಧಿಗಳು ದ್ವನಿ ಎತ್ತದೆ ಇರುವುದು ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದು ಹಿರಿಯ ವಕೀಲರಾದ ಹಣಮಂತ ರಾವ ಬಿರಾದಾರ ಬಿಲಗುಂದಿ ತಿಳಿಸಿ, ಕಳೆದ ಬಾರಿ ಇಲ್ಲಿಗೆ ಆಗಮಿಸಿದ ಕಾನೂನು ಮಂತ್ರಿಗಳಿಗೆ ಕೆ.ಎ.ಟಿ. ಉದ್ಘಾಟಿಸುವ ಸಂದರ್ಭದಲ್ಲಿ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದರು.
ತಪ್ಪು ನಿರ್ಣಯಗಳ್ಳನ್ನು ಪದೇ ಪದೇ ಹೇಳಿ ಅದೇ ಸರಿ ಎನ್ನುವುದು ಸರ್ಕಾರ ನಡವಳಿಕೆ ಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬೇಡಿಕೆಗೆ ಸ್ಪಂದಿಸಬೇಕೆಂದು ಒತ್ತಾಯಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…