ಕಲಬುರಗಿ: ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವತಿ ಆತ್ಮಹತ್ಯೆ ಒಬ್ಬಳು ಆತ್ಮಹತೆ ಶರಣಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಂದನ ಹೂಗಾರ(21) ಮೃತ ದುರ್ದೈವಿ. ಕಲಬುರಗಿಯ ರೈಲ್ವೆ ಮೇಲ್ಸೇತುವೆ ಬಳಿ ಘಟನೆ ನಡೆದಿದ್ದು, ವಿಜಯಪುರದ ರಾಯಚೂರು – ವಿಜಯಪುರ ಪ್ಯಾಸಿಂಜರ್ ರೈಲಿಗೆ ಬಿದ್ದು ಆತ್ಮಹತ್ತೆ ಮಾಡಿಕೊಂಡಾದ್ದಾರೆ. ಆತ್ಮಹತೆಗೆ ಕೌಟುಂಬಿಕ ಕಲಹವೇ ಕಾರಣ ಶಂಕೆ ವ್ಯಕ್ತವಾಗಿದೆ.
ಶವದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ಅತ್ತಿಗೆಯೇ ಕಾರಣ, ತನ್ನ ಅಣ್ಣನೊಂದಿಗೆ ಸಂಬಂಧ ಕಲ್ಪಿಸಿ ನನ್ನ ಮಾನ ಹರಾಜು ಹಾಕಿದ್ದಾಳೆ ಎಂದು ಡೆತ್ ನೋಟ್ ನ್ಲಲಿ ಆರೋಪಿಸಿ, ಅತ್ತಿಗೆ ರೂಪಶ್ರೀ ಹೂಗಾರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ತಮಗೆ ಕಿರುಕುಳ ನೀಡಿದ ರೂಪಶ್ರೀಗೆ ತಕ್ಕ ಶಿಕ್ಷೆಯಾಗಲಿ ಎಂದು ಪತ್ರದಲ್ಲಿ ಉಲ್ಲೇಖೆಸಲಾಗಿದೆ. ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…