ಶಹಾಪುರ : ಪ್ರಧಾನ ಮಂತ್ರಿ ಕಿಸಾನ್ ಖಾತೆಗೆ ಜಮಾ ಹಣ ಪಡೆಯಲು ಜನರು ಜನಜಂಗುಳಿಯಾಗಿ ಮುಗಿಬಿದ್ದಿರುವ ದೃಶ್ಯ ಶಹಾಪುರದ ಡಿಸಿಸಿ ಬ್ಯಾಂಕ್ ಮುಂದುಗಡೆ ಕಂಡು ಬಂದಿತ್ತು.
ಕೋರನ ವೈರಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಇಲ್ಲಿ ಯಾವುದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಯಾವೊಬ್ಬ ರೈತರು ಮಾಸ್ಕ್ ಹಾಕಿಕೊಳ್ಳದೇ ಜನಜುಂಗುಳಿಯಾಗಿ ಮುಗಿದು ಬಿದ್ದಿರುವುದು ಸರಿಯಲ್ಲ ಇದೇ ರೀತಿ ಮುಂದುವರಿದರೆ ಶಹಾಪುರದಲ್ಲಿ ಕರೋನಾ ಮಹಾಮಾರಿ ತೀವ್ರಗತಿಯಲ್ಲಿ ಹರಡುವುದು ಅಷ್ಟೇ ಸತ್ಯ.
ಬ್ಯಾಂಕ್ನ ಸಿಬ್ಬಂದಿಗಳು ಯಾವುದಾದರೂ ವ್ಯವಸ್ಥಿತ ಮಾಡಿ ಬರುವ ರೈತರಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸುವಂತೆ ಸೂಚಿಸಬೇಕು ಕೊರೊನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳು ಅನುಸರಿಸಬೇಕಾಗಿದೆ ಎಂದು ಕರಬಸಪ್ಪ ಬಿರಾಳ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…