ಶಹಾಪುರ : ತಾಲ್ಲೂಕಿನ ಅನವಾರ ಗ್ರಾಮದ ಬಸ್ ನಿಲ್ದಾಣದ ಅವ್ಯವಸ್ಥೆ ನೋಡಿ ಸಾರ್ವಜನಿಕರು ಮೂಗಿ ಮುಚ್ಚಿಕೊಳ್ಳುವಂಥ ಪರಿಸ್ಥಿತಿ ಉದ್ಭವಿಸಿದೆ.
ಸುರಪುರದಿಂದ ಯಾದಗಿರಿಗೆ ಹೋಗುವ ಮಾರ್ಗ ಮಧ್ಯದಲ್ಲಿರುವ ಅನವಾರ ಗ್ರಾಮದ ಬಸ್ ನಿಲ್ದಾಣ ಗಬ್ಬೆದ್ದು ನಾರುತ್ತಿದ್ದು ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿದೆ ಹಾಗೂ ರಸ್ತೆಯ ಪಕ್ಕದಲ್ಲಿರುವ ಬಸ್ ನಿಲ್ದಾಣ ಈಗಾಗಲೇ ಅರ್ಧ ಮುಳಗಡೆಯಾಗಿದೆ.
ಅನವಾರ ಗ್ರಾಮದ ಸುತ್ತಮುತ್ತಲಿನ ಗ್ರಾಮದ ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಹೊಸ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಗ್ರಾಮದ ಮುಖಂಡ ದಶರಥ್ ಅನವಾರ ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…