ಕಲಬುರಗಿ: ಗ್ರಾಮೀಣ ಪೊಲೀಸ್ ಠಾಣೆಯ ವಿವಿಧ ಮನೆ ಕಳ್ನಳತನಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ವಿವಿಧ ಬಡಾವಣೆಯ ನಿವಾಸಿಗಳಾದ ವಾಜಿದ್ ಜಿಲಾನಿ ಗಾಣಾವಾಲೆ (25), ಸಮೀರ (19), ಮಹ್ಮದ್ ಇದ್ರೀಸ್ (19) ಹಾಗೂ ಮಹ್ಮದ್ ಯುನುಸ್ (20) ಬಂಧಿತ ಆರೋಪಿಗಳು.
ಎಸಿಪಿ ಎಸ್.ಎಚ್ ಸುಭೇದಾರ ಮಾರ್ಗದರ್ಶನದ ಠಾಣೆಯ ಇನ್ಸ್ಪೆಕ್ಟರ್ ಸೋಮಲಿಂಗ್ ಕಿರದಳಿ, ಸಿಬ್ಬಂದಿ ಅಂಬಾಜಿ ಧನಕರೆ, ಮಲ್ಲಿಕಾರ್ಜುನ ಶಿವಶರಣಪ್ಪ ಮಂಗಲಗಿ, ಪ್ರಕಾಶ ಬಾಗೇವಾಡಿ, ನಾಗೇಂದ್ರ ಸಗರ, ಅನಿಲ್ ರಾಠೋಡ ಬಂಡೆಪ್ಪ, ಶ್ರೀನಾಥ, ಶಿವಾನಂದ ಚನ್ನಬಸಯ್ಯಾ ಮಠಪತಿ, ಶರಣು ನರೆಗಾ ಇವರ ಕಾರ್ಯಚರಣೆ ನಡೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…