ಕಲಬುರಗಿ: ಜಿಲ್ಲಾಧಿಕಾರಿ ಶರತ್ ಬಿ ಅವರನ್ನು ವರ್ಗಾವಣೆ ಮಾಡಿ ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ರಾಜ್ಯ ಕಟ್ಟಡ ಕಾರ್ಮಿಕರ ಬೋರ್ಡ್ ಅಧಿಕಾರಿಯಾಗಿದ್ದ, ಐಎಎಸ್ ವಸಿರೆಡ್ಡಿ ವಿಜಯ ಜೋತ್ಸಾನ ನೇಮಕ ರಾಜ್ಯ ಸರಕಾರ ಆಧಿನ ಕಾರ್ಯದರ್ಶಿಯಾದ ಜೇಮ್ಸ್ ಥರಕನ್ ಅವರು ಆದೇಶ ಹೊರಡಿಸಿದ್ದಾರೆ.
ಶರತ್ ಬಿ ಅವರಿಗೆ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ತಕ್ಷಣದಿಂದ ಜಾರಿಗೆ ಬರಲು ಆದೇಶದಲ್ಲಿ ಸೂಚಿಸಿದ್ದಾರೆ.
ಈ ಹಿಂದೆ ಶರತ್ ವರ್ಗಾವಣೆ ಕುರಿತು ಜಿಲ್ಲೆಯಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…